ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಲಾ ಮಾರಾಟವಿನ್ನು ನಿರಾತಂಕ : ಕೈಚೆಲ್ಲಿದ ಸರ್ಕಾರ!

By Staff
|
Google Oneindia Kannada News

ಬೆಂಗಳೂರು : ಬಹುರಾಷ್ಟ್ರೀಯ ಕಂಪನಿಗಳು ಮತ್ತು ರಾಜ್ಯ ಸರ್ಕಾರದ ನಡುವಿನ ಸಮರದಲ್ಲಿ, ಸರ್ಕಾರಕ್ಕೆ ಮುಖಭಂಗವಾಗಿದೆ.

ಶಾಲಾ ಕಾಲೇಜು, ಆಸ್ಪತ್ರೆ, ಸರ್ಕಾರಿ ಕಚೇರಿಗಳಲ್ಲಿ ಪೆಪ್ಸಿ, ಕೋಕಾ ಕೋಲಾ ಸೇರಿದಂತೆ ವಿವಿಧ ತಂಪು ಪಾನೀಯಗಳ ಮಾರಾಟ ನಿಷೇಧ ಆದೇಶವನ್ನು ಸರ್ಕಾರ ವಾಪಸ್‌ ಪಡೆದಿದೆ. ಸರ್ಕಾರದ ಧೋರಣೆ ಪ್ರಶ್ನಿಸಿ, ಪೆಪ್ಸಿ ಇಂಡಿಯಾ ಹೋಲ್ಡಿಂಗ್ಸ್‌ ಲಿಮಿಟೆಡ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆಗೆ ಮುನ್ನವೇ ಸರ್ಕಾರ ತನ್ನ ಆದೇಶವನ್ನು ವಾಪಸ್‌ ಪಡೆದಿದೆ. ತಂಪು ಪಾನೀಯಗಳಲ್ಲಿ ಕ್ರಿಮಿನಾಶಕ ಅಂಶಗಳಿವೆ ಎಂಬ ಕಾರಣವನ್ನೊಡ್ಡಿ ಸರ್ಕಾರ ನಿಷೇಧಕ್ಕೆ ಮುಂದಾಗಿತ್ತು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X