ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಚಿತ ಉದ್ಯೋಗ ತರಬೇತಿ : ನಿರುದ್ಯೋಗಿಗಳಿಗೆ ಆಹ್ವಾನ

By Staff
|
Google Oneindia Kannada News

ಬೆಂಗಳೂರು : ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ಉಚಿತ ಉದ್ಯೋಗ ತರಬೇತಿ ನೀಡುವ ನಿಟ್ಟಿನಲ್ಲಿ, ಡಿ.ದೇವರಾಜ ಅರಸ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಶೀಘ್ರದಲ್ಲೇ ಈ ಕುರಿತ ತರಬೇತಿ ಕಾರ್ಯಕ್ರಮ ನಡೆಯಲಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣವಾಗಿರಬೇಕೆಂದು ನಿಗಮದ ಮೂಲಗಳು ಹೇಳಿವೆ.

ಪಂಪ್‌ಸೆಟ್‌ ರಿಪೇರಿ, ರಿವೈಂಡಿಂಗ್‌, ಟೈಲರಿಂಗ್‌, ಡಿಟಿಪಿ ಕಂಪ್ಯೂಟಿಂಗ್‌ ಮೊದಲಾದವುಗಳ ಬಗ್ಗೆ ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ,
ಸಂಖ್ಯೆ-22, ಒಂದನೇ ಮುಖ್ಯರಸ್ತೆ, ಶೇಷಾದ್ರಿಪುರಂ, ಬೆಂಗಳೂರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X