ಜಿಎಸ್ಸೆಸ್,ಆರ್.ಪಿ.ಜಗದೀಶ್,ಮಣಿಗೆ ಪ್ರೆಸ್‌ಕ್ಲಬ್ ಪ್ರಶಸ್ತಿ
ಬೆಂಗಳೂರು : ಪ್ರೆಸ್ ಕ್ಲಬ್‌ನ ವರ್ಷದ ವ್ಯಕ್ತಿ ಪುರಸ್ಕಾರಕ್ಕೆ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಪಾತ್ರರಾಗಿದ್ದಾರೆ ಎಂದು ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೇ ಪ್ರೆಸ್‌ಕ್ಲಬ್ ಪ್ರಶಸ್ತಿಗೆ ಪ್ರಜಾವಾಣಿ ಸಹ ಸಂಪಾದಕ ಆರ್.ಪಿ.ಜಗದೀಶ್, ಸಂಜೆವಾಣಿ ಮಾಲೀಕ ಎಂ.ಎಸ್.ಮಣಿ ಅವರು ಆಯ್ಕೆಯಾಗಿದ್ದಾರೆ.
ಡಿ.31ರಂದು ಪ್ರೆಸ್‌ಕ್ಲಬ್‌ನಲ್ಲಿ ನಡೆಯಲಿರುವ ಹೊಸವರ್ಷದ ಸಂಭ್ರಮಾಚರಣೆ ಸಮಾರಂಭದಲ್ಲಿ, ಪ್ರಶಸ್ತಿ ವಿತರಣೆ ನಡೆಯಲಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications