ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿರಾ ಬಳಿ ಕಾರು-ಲಾರಿ ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು

By Staff
|
Google Oneindia Kannada News

ತುಮಕೂರು : ಜಿಲ್ಲೆಯ ಶಿರಾ ಪಟ್ಟಣದ ಸಮೀಪ ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬುಧವಾರ ಈ ದುರ್ಘಟನೆ ನಡೆದಿದೆ. ಮೃತ ದುರ್ದೈವಿಗಳು ಹಾಗೂ ಗಾಯಾಳುಗಳು ಹೈದರಾಬಾದಿನವರಾಗಿದ್ದು, ಹಿರಿಯೂರಿನತ್ತ ಪ್ರಯಾಣಿಸುತ್ತಿದ್ದರು.

ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಾಯಾಳುಗಳನ್ನು ಶಿರಾ ಜನರಲ್‌ ಆಸ್ಪತ್ರೆಗೆ ಸಾಗಿಸಿದರು. ಆನಂತರ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಮೇಲೆ ಉಂಟಾಗಿದ್ದ ವಾಹನ ದಟ್ಟನೆ ನಿಯಂತ್ರಣಕ್ಕೆ ತಂದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X