ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರಿನಲ್ಲಿ ಅಖಿಲ ಭಾರತ ಇಂಗ್ಲಿಷ್‌ ಶಿಕ್ಷಕರ ಸಮ್ಮೇಳನ

By Staff
|
Google Oneindia Kannada News

ಮೈಸೂರು : ಮಹಿಳಾ ಅಧ್ಯಯನ ಹಾಗೂ ಸಮಕಾಲೀನ ಸಾಹಿತ್ಯ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಮತ್ತು 13ನೇ ಅಖಿಲ ಭಾರತ ಇಂಗ್ಲಿಷ್‌ ಶಿಕ್ಷಕರ ಸಮ್ಮೇಳನ ಜನವರಿ 3ರಿಂದ ನಡೆಯಲಿದೆ.

ಮೈಸೂರು ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಕೆ.ಟಿ.ಸುನೀತಾ, ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ದೇಶದ ವಿವಿಧ ರಾಜ್ಯಗಳಿಂದ ಹಾಗೂ ವಿಶ್ವದ ವಿವಿಧೆಡೆಯಿಂದ 300ಕ್ಕೂ ಹೆಚ್ಚು ಮಂದಿ ಗಣ್ಯರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಅವರು ವಿವರಿಸಿದರು.

ಮಹಿಳಾ ಚಳವಳಿಗೆ ಸಂಬಂಧಿಸಿದ ಅನೇಕ ವಿಷಯಗಳ ಕುರಿತು ಸಮ್ಮೇಳನದಲ್ಲಿ ಚರ್ಚೆ ನಡೆಯಸಿದೆ. ‘ವರ್ಲ್ಡ್‌ ಅಸೋಷಿಯೇಷನ್‌ ಫಾರ್‌ ಸ್ಟಡೀಸ್‌ ಇನ್‌ ಲಿಟರೇಚರ್‌ ಇನ್‌ ಇಂಗ್ಲಿಷ್‌’ನ ಸಹಯೋಗದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X