ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುಬ್ಬಳ್ಳಿಯಲ್ಲಿ ಆಟೋ-ಲಾರಿ ಡಿಕ್ಕಿ, ಆರು ಮಂದಿ ಬಲಿ

By Staff
|
Google Oneindia Kannada News

ಹುಬ್ಬಳ್ಳಿ : ಲಾರಿಯಾಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಗರದಲ್ಲಿ ವರದಿಯಾಗಿದೆ.

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ, ಆಟೋ ರಿಕ್ಷಾಕ್ಕೂ ಡಿಕ್ಕಿ ಹೊಡೆಯಿತು. ಮೃತಪಟ್ಟ ಐವರನ್ನು ಗುರ್ತಿಸಲಾಗಿದೆ. ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿ ಚಾಲಕನಿಗೆ ಅಪಘಾತದಲ್ಲಿ ತೀವ್ರ ಪೆಟ್ಟಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X