ಬೆಂಗಳೂರು-ಮುಳಬಾಗಲು ರಸ್ತೆಯಲ್ಲಿ ಸುಖಪಯಣ!
ನವದೆಹಲಿ : ಬೆಂಗಳೂರು-ಮುಳಬಾಗಲು ಹೆದ್ದಾರಿಯನ್ನು ಆರು ಪಥದ ರಸ್ತೆಯನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ.
ರಾಷ್ಟ್ರೀಯ ಹೆದ್ದಾರಿ ಉಪ ಯೋಜನೆಯಡಿ, ಬೆಂಗಳೂರು-ಮುಳಬಾಗಲು ಹೆದ್ದಾರಿ ಯೋಜನೆಯನ್ನು ಕೈಗೆತ್ತಿಕೊಳ್ಳಲು ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಬೆ ನಿರ್ಧರಿಸಿದೆ.
ಸುಮಾರು 560ಕೋಟಿ ವೆಚ್ಚದಲ್ಲಿ ಸುಮಾರು 80ಕಿ.ಮೀ ರಸ್ತೆ ನಿರ್ಮಾಣವಾಗಲಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.
(ಏಜನ್ಸೀಸ್)












Click it and Unblock the Notifications