ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್‌ಡಿಎಯತ್ತ ದೇವೇಗೌಡ ಒಲವು, ಎಲ್ಲಾ ರಾಜಕೀಯ!!

By Staff
|
Google Oneindia Kannada News

ಬೆಂಗಳೂರು : ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಕೂಟಕ್ಕೆ ವಿಷಯಾಧಾರಿತ ಬೆಂಬಲ ನೀಡಿ, ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧರಿರುವುದಾಗಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ.

1999ರಲ್ಲಿ ತಮ್ಮ ಪಕ್ಷ ಕೈಗೊಂಡ ನಿರ್ಣಯದಲ್ಲಿ ಯಾವುದೇ ರಾಜಿ ಇಲ್ಲ. ಪಕ್ಷದ ನೀತಿ ಸಿದ್ಧಾಂತವನ್ನು ಒಪ್ಪುವ ಯಾವುದೇ ಪಕ್ಷದ ಜತೆ ಮುಂದಿನ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಬಿಜೆಪಿಯನ್ನು ದ್ವೇಷಿಸುತ್ತಾ ಇದ್ದ ದೇವೇಗೌಡರು, ನಂತರ ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ನಡೆಸಿರುವುದು ಹಾಗೂ ಈಗ ಎನ್‌ಡಿಎ ಜತೆ ಹೊಂದಾಣಿಕೆಗೆ ಸಿದ್ಧರಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಅದರೆ ಯಾವುದೇ ರೀತಿಯ ಮಧ್ಯಂತರ ಚುನಾವಣೆಯ ಸಾಧ್ಯತೆಯನ್ನು ದೇವೇಗೌಡರು ತಳ್ಳಿಹಾಕಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X