ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿವೃತ್ತಿ ವಯಸ್ಸಿನಲ್ಲಿ ಏರಿಕೆ ಇಲ್ಲ: ಬಿ.ಎಸ್‌.ಯಡಿಯೂರಪ್ಪ

By Staff
|
Google Oneindia Kannada News

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಸುವ ಸಾಧ್ಯತೆಯನ್ನು ಉಪಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭಾನುವಾರ ತಳ್ಳಿ ಹಾಕಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಈಗಿರುವ ನಿವೃತ್ತಿ 58. ಇದನ್ನು 60ಕ್ಕೇರಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮುಂದಿನ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುವುದು ಎಂದ ಅವರು, ಸಾರಾಯಿ ನಿಷೇಧಕ್ಕೆ ಬದ್ಧವಾಗಿರುವ ಸರ್ಕಾರ ಈ ನಿಟ್ಟಿನಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳಲಿದೆ. ಗುಟ್‌ಖಾ ನಿಷೇಧ ಮಾಡುವ ಕುರಿತೂ ಚಿಂತನೆ ನಡೆದಿದೆ ಎಂದು ತಿಳಿಸಿದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X