ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಮರ್ಶಕ ನರಹಳ್ಳಿ ಬಾಲಸುಬ್ರಹ್ಮಣ್ಯಗೆ ಜಿಎಸ್ಸೆಸ್‌ ಪ್ರಶಸ್ತಿ

By Staff
|
Google Oneindia Kannada News

ಬೆಂಗಳೂರು : ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅವರಿಗೆ ಪ್ರಸಕ್ತ ಸಾಲಿನ ‘ಡಾ.ಜಿ.ಎಸ್‌.ಶಿವರುದ್ರಪ್ಪ ಪ್ರಶಸ್ತಿ’ ಸಂದಿದೆ.

ವಿಮರ್ಶಕರು ಮತ್ತು ಕವಿಗಳನ್ನು ಗೌರವಿಸಲು ಡಾ.ಜಿ.ಎಸ್‌.ಎಸ್‌ ವಿಶ್ವಸ್ಥ ಮಂಡಳಿ, ಈ ಪ್ರಶಸ್ತಿಯನ್ನು ಪ್ರತಿವರ್ಷ ನೀಡುತ್ತಾ ಬಂದಿದೆ. ಪ್ರಶಸ್ತಿಯೂ 10ಸಾವಿರ ರೂ ನಗದು ಮತ್ತು ಗೌರವ ಫಲಕವನ್ನು ಒಳಗೊಂಡಿದೆ.

ಫೆ.7ರಂದು ನಗರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X