ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೇ.100 ಬ್ಯಾಂಕ್‌ ಖಾತೆ : ದೇಶದಿ ಗುಲ್ಬರ್ಗಕ್ಕೆ 2ನೇ ಸ್ಥಾನ

By Staff
|
Google Oneindia Kannada News

ಗುಲ್ಬರ್ಗ : ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬ್ಯಾಂಕ್‌ ಖಾತೆ ಹೊಂದಿರುವ ಏಕೈಕ ಜಿಲ್ಲೆ ಎಂಬ ಗೌರವಕ್ಕೆ ಗುಲ್ಬರ್ಗ ಜಿಲ್ಲೆ ಪಾತ್ರವಾಗಿದೆ. ಪ್ರತಿ ಕುಟುಂಬದಲ್ಲಿ ಬ್ಯಾಂಕ್‌ ಖಾತೆ ಹೊಂದಿರುವ ಗುಲ್ಬರ್ಗ ಜಿಲ್ಲೆ ದೇಶದಲ್ಲಿ, ಎರಡನೇ ಸ್ಥಾನದಲ್ಲಿದೆ.

ಕಳೆದ ಜುಲೈವರೆಗೆ 5,82,189 ಕುಟುಂಬಗಳು ಬ್ಯಾಂಕ್‌ ಖಾತೆ ಹೊಂದಿರಲಿಲ್ಲ . ಸ್ಟೇಟ್‌ ಬ್ಯಾಂಕ್‌ ಅಫ್‌ ಇಂಡಿಯಾ(ಎಸ್‌ಬಿಐ) ನಡೆಸಿದ ಅಭಿಯಾನದಲ್ಲಿ ಕೆನರಾಬ್ಯಾಂಕ್‌, ಸಿಂಡಿಕೇಟ್‌ ಬ್ಯಾಂಕ್‌, ಕೃಷ್ಣ ಗ್ರಾಮೀಣ ಬ್ಯಾಂಕ್‌ ಸ್ಟೇಟ್‌ ಬ್ಯಾಂಕ್‌ ಅಫ್‌ ಹೈದರಾಬಾದ್‌, ಸ್ವಯಂ ಸೇವಾ ಸಂಸ್ಥೆ ಗಳು ಹಾಗೂ ಜಿಲ್ಲಾಡಳಿತ ಪಾಲ್ಗೊಂಡಿತ್ತು. ಆ ಸಂದರ್ಭದಲ್ಲಿ ಎಲ್ಲಾ ಕುಟುಂಬಗಳು ಬ್ಯಾಂಕ್‌ ಖಾತೆ ಹೊಂದಿದವು.

ಈ ಅಭಿಯಾನದಲ್ಲಿ ಒಟ್ಟು 26 ಬ್ಯಾಂಕ್‌ಗಳು ಹಾಗೂ 56 ಖಾಸಗಿ ಸಂಸ್ಥೆಗಳು ಪಾಲ್ಗೊಂಡಿದ್ದವು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X