ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಧು-ವರರಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ -ಅಶೋಕ್‌

By Staff
|
Google Oneindia Kannada News

ಬೆಂಗಳೂರು : ಹೊಸ ಕಾಯಿದೆಯಾಂದನ್ನು ಜಾರಿಗೆ ತಂದು, ಏಡ್ಸ್‌ಗೆ ಕಡಿವಾಣ ಹಾಕುವುದಾಗಿ ಆರೋಗ್ಯ ಸಚಿವ ಅಶೋಕ್‌ ಹೇಳಿದ್ದಾರೆ.

ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಹೊಸ ಕಾಯಿದೆಯನ್ವಯ ಮದುವೆಗೆ ಮುನ್ನ ಎಚ್‌ಐವಿ ಪರೀಕ್ಷೆ ಕಡ್ಡಾಯವಾಗಲಿದೆ. ಕಾನೂನು ಇಲಾಖೆ ಜೊತೆ ಈ ಸಂಬಂಧ ಚರ್ಚೆ ನಡೆಸಿದ್ದೇನೆ ಎಂದರು.

ಮುಂದಿನ ದಿನಗಳಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಐವಿ ಉಚಿತ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಅಶೋಕ್‌ ಹೇಳಿದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X