ಏಣಗಿ ಬಾಳಪ್ಪನವರಿಗೆ ಧಾರವಾಡದಲ್ಲಿ ಅಕ್ಕರೆಯ ಸನ್ಮಾನ
ಧಾರವಾಡ : ಧಾರವಾಡ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಖ್ಯಾತ ರಂಗಕರ್ಮಿ ಏಣಗಿ ಬಾಳಪ್ಪ ಅವರನ್ನು ನಗರದಲ್ಲಿ ಸನ್ಮಾನಿಸಲಾಯಿತು.
ಪುರಸ್ಕಾರ್ ಸಂಸ್ಥೆ , ಸಾಧನಕೇರಿ ವಿದ್ಯಾಭಿವೃದ್ಧಿ ಸಂಸ್ಥೆ ಹಾಗೂ ನಾಗರೀಕ ಸಂರಕ್ಷಣಾ ಸಮಿತಿ ಜಂಟಿಯಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಸನ್ಮಾನ ಸ್ವೀಕರಿಸಿ ಮಾತನಾಡಿದ ಏಣಿ ಬಾಳಪ್ಪ, ತಾವು 1928ರಲ್ಲಿ ರಂಗ ಪ್ರವೇಶ ಮಾಡಿದ ದಿನಗಳನ್ನು ನೆನೆದರು. ಕಲಾವಿದರು ತಮ್ಮ ನೋವುಗಳನ್ನು ನುಂಗಿಕೊಂಡು ಜನತೆಗೆ ನಲಿವನ್ನು ನೀಡಬೇಕು ಎಂದು ಹೇಳಿದರು.
ಏಣಗಿ ಬಾಳಪ್ಪನವರ ಮನೆ ‘ರಜತಗಿರಿ’ಯಲ್ಲಿ ನಡೆದ ಈ ಸಮಾರಂಭದಲ್ಲಿ ಕಾದಂಬರಿಕಾರ ಸುದರ್ಶನ್ ದೇಸಾಯಿ, ವಸಂತ್ ಅರ್ಕಾಚಾರ್, ಎಸ್ .ಎಸ್. ಚಿಕ್ಕ ಮಠ, ವೆಂಕಟೇಶ ದೇಸಾಯಿ, ಮುಕ್ತಂ ಸಾಬ್ ಗುಡ್ಡುಭಾಯಿ, ರವಿ ಕಗ್ಗನ್ನನವರ್ ಮುಂತಾದವರು ಭಾಗವಹಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
More From
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications