ಹಾಸನ : ಒಂದೇ ಕುಟುಂಬದ 7ಜನ ಆತ್ಮಹತ್ಯೆಗೆ ಶರಣು
ಹಾಸನ : ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ, ನಗರದಲ್ಲಿ ಗುರುವಾರ ನಡೆದಿದೆ.
ನಗರದ ದಕ್ಷ ವ್ಯಾಪಾರಿ ಎಂದೇ ಹೆಸರಾಗಿದ್ದ ವಿಶ್ವನಾಥ್ ಗುಪ್ತಾ ಮತ್ತು ಅವರ ಕುಟುಂಬ ಸದಸ್ಯರು ಆಹಾರದೊಂದಿಗೆ ವಿಷ ಬೆರೆಸಿಕೊಂಡು, ಗಾಂಧಿ ಬಜಾರ್ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಪ್ತಾರೊಂದಿಗೆ ಅವರ ಪತ್ನಿ, ಮಗ, ಅಳಿಯ, ಮೂವರು ಮೊಮ್ಮಕ್ಕಳು ಅಸುನೀಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಟ್ಟಿದ್ದ ಸಾಲಗಳು ಮರುಪಾವತಿಯಾಗದ ಕಾರಣ, ಆರ್ಥಿಕವಾಗಿ ವಿಶ್ವನಾಥ್ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
(ಯುಎನ್ಐ)
More From
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications