ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವಕನ್ನಡ ಸಮ್ಮೇಳನ : ನೋಂದಣಿಗೆ ಜ.31 ಕಡೆಯ ದಿನ

By Staff
|
Google Oneindia Kannada News

ಬೆಂಗಳೂರು : ಬೆಳಗಾವಿಯಲ್ಲಿ ನಡೆಯಲಿರುವ 2ನೇ ವಿಶ್ವಕನ್ನಡ ಸಮ್ಮೇಳನದಲ್ಲಿ, ಪಾಲ್ಗೊಳ್ಳುವ ಪ್ರತಿನಿಧಿಗಳು ಮತ್ತು ಸಂಘಟನೆಗಳು ನೋಂದಣಿ ಮಾಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋರಿದೆ.

ಜನವರಿ 31, ನೋಂದಣಿಗೆ ಕಡೆಯ ದಿನಾಂಕ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದಾದ ಇ-ಮೇಲ್‌ ವಿಳಾಸ : [email protected]

1985ರಲ್ಲಿ ಮೈಸೂರಿನಲ್ಲಿ ಮೊದಲ ವಿಶ್ವಕನ್ನಡ ಸಮ್ಮೇಳನ ನಡೆದಿತ್ತು. ಸಂಭ್ರಮ ಮತ್ತು ಸಡಗರದ ಎರಡನೇ ಸಮ್ಮೇಳನ ಬೆಳಗಾವಿಯಲ್ಲಿ ಫೆ.23ರಿಂದ 25ರವರೆಗೆ ನಡೆಯಲಿದೆ. ಕನ್ನಡ ನುಡಿಜಾತ್ರೆಗಾಗಿ ರಾಜ್ಯ ಸರ್ಕಾರ ಐದು ಕೋಟಿ ರೂಪಾಯಿ ತೆಗೆದಿರಿಸಿದೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X