ಮುಂದಿನವರ್ಷ ಚಂದ್ರಮಂಚ ಏರಲು ಇಸ್ರೋ ಸಿದ್ಧತೆ

ಕಾನ್ಪುರ : ಭಾರತದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನಕ್ಕೆ ಮಹೂರ್ತ ನಿಗದಿಯಾಗಿದೆ.

2008ರ ಮಾರ್ಚ್‌ 30ರಂದು ಶ್ರೀ ಹರಿಕೋಟಾದಿಂದ, ಪಿಎಸ್‌ಎಲ್‌ವಿ ಗಗನನೌಕೆ ಮೂಲಕ ಚಂದ್ರಯಾನ ಸಾಕಾರಗೊಳ್ಳಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ(ಇಸ್ರೋ)ವು ಚಂದ್ರಯಾನ-1 ಯೋಜನೆಗೆ ಬೇಕಾದ ಸಕಲ ಸಿದ್ದತೆಯನ್ನು ಪೂರ್ಣಗೊಳಿಸಿದೆ.

ಚಂದ್ರಯಾನದ ನಂತರ ಬಾಹ್ಯಾಕಾಶ ಕೇಂದ್ರ ಸ್ಥಾಪನೆ, ಭಾರತದ ಮುಂದಿನ ಗುರಿ ಎಂದು ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ವಿಜ್ಞಾನ ಕೇಂದ್ರದ ಸಹ ಪ್ರಾಧ್ಯಾಪಕ ಟಿ.ವಿ. ಅದಿಮೂರ್ತಿ ತಿಳಿಸಿದ್ದಾರೆ. ಕಾನ್ಪುರದ ಐಐಟಿಯಲ್ಲಿ ನಡೆದಿರುವ ವಿದ್ಯಾರ್ಥಿಗಳ ಕಾರ್ಯಾಗಾರದಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ.

(ಏಜನ್ಸೀಸ್‌)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+