ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಜಿಎಫ್‌ ಸಮೀಪ ಬಸ್‌-ಲಾರಿ ಡಿಕ್ಕಿ : 2 ಸಾವು, 10ನೋವು

By Staff
|
Google Oneindia Kannada News

ಕೋಲಾರ : ರಾಜಪೇಟೆ ರಸ್ತೆಯಲ್ಲಿ ಖಾಸಗಿ ಬಸ್‌ ಮತ್ತು ಲಾರಿ ನಡುವಿನ ಡಿಕ್ಕಿಯಿಂದಾಗಿ, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆಜಿಎಫ್‌ಗೆ 30ಕಿ.ಮೀ ದೂರದ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಈ ಅಪಘಾತದಲ್ಲಿ , 10ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಧ್ರಪ್ರದೇಶದ ವಿ.ಕೋಟಾದಿಂದ ಕೆಜಿಎಫ್‌ಗೆ ಬರುತ್ತಿದ್ದ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X