ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘2009ರಲ್ಲಿ ರಾಹುಲ್‌ಗಾಂಧಿಗೆ ಭಾರತದ ಪ್ರಧಾನಿ ಹುದ್ದೆ’

By Staff
|
Google Oneindia Kannada News

ರಾಂಚಿ : 2009ರಲ್ಲಿ ರಾಹುಲ್‌ ಗಾಂಧಿ ಭಾರತದ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಸ್ವಯಂಘೋಷಿತ ದೇವಮಾನವ ಚಂದ್ರಸ್ವಾಮಿ ಭವಿಷ್ಯ ನುಡಿದಿದ್ದಾರೆ.

2007ರಲ್ಲಿ ಸಾಕಷ್ಟು ರಾಜಕೀಯ ಏಳು-ಬೀಳುಗಳು ರಾಷ್ಟ್ರದಲ್ಲಿ ಸಂಭವಿಸಲಿವೆ. ರಾಷ್ಟ್ರೀಯ ಪಕ್ಷಗಳಿಗಿಂತಲೂ, ಪ್ರಾದೇಶಿಕ ಪಕ್ಷಗಳು ಸಾಕಷ್ಟು ಶಕ್ತಿ ಪಡೆಯಲಿವೆ. 2009 ರಾಷ್ಟ್ರೀಯ ಪಕ್ಷಗಳಿಗೆ ಅನುಕೂಲಕರವಾಗಿ ಪರಿಣಮಿಸಲಿದೆ. ಇದೇ ವರ್ಷ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಭಯೋತ್ಪಾದಕರ ಕೃತ್ಯಗಳು ಕಡಿಮೆಯಾಗಲಿವೆ ಎಂದು ಚಂದ್ರಸ್ವಾಮಿ ಭವಿಷ್ಯ ನುಡಿದಿದ್ದಾರೆ ಎಂದು ಮೂಲಗಳು ಹೇಳಿವೆ.

ಚಂದ್ರಸ್ವಾಮಿ ಭವಿಷ್ಯವಾಣಿ ಮೀಡಿಯಾಗಳಲ್ಲಿ ಚರ್ಚೆಗೆ ಕಾರಣವಾಗಿದೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X