ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿ ಮಡಿಲಿಗೆ ಹೊಸ ದಂತ ವ್ಯೆದ್ಯಕೀಯ ಕಾಲೇಜು?

By Staff
|
Google Oneindia Kannada News

ಬಳ್ಳಾರಿ : ಬಳ್ಳಾರಿಯಲ್ಲಿ ನೂತನ ದಂತ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ಸಿದ್ಥತೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ವಿ.ಎಸ್‌.ಆಚಾರ್ಯ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈ ಭಾಗಕ್ಕೆ ದಂತ ವೈದ್ಯಕೀಯ ಕಾಲೇಜಿನ ಅಗತ್ಯ ಮೊದಲಿನಿಂದಲೂ ಇತ್ತು . ಕಾಲೇಜು ಸ್ಥಾಪನೆಗೆ ಅಗತ್ಯ ಸ್ಥಳ ಮತ್ತಿತರೆ ಮೂಲಸೌಕರ್ಯಗಳು ಲಭ್ಯ ಇವೆ. ಹೀಗಾಗಿ ಯೋಜನೆ 2008ರ ವೇಳೆಗೆ ಕಾರ್ಯರೂಪಕ್ಕೆ ಬರಲಿದೆ ಎಂದರು.

ಮುಂದಿನ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಶಿಕ್ಷಣ ಸೀಟುಗಳನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಆಚಾರ್ಯ ಈ ಸಂದರ್ಭದಲ್ಲಿ ಹೇಳಿದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X