• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಂಗ ಊನವಾದರೇನು? ಪ್ರೀತಿಗಿಲ್ಲಿ ಕೊರತೆಯೇನು?

By Staff
|

ಹುಬ್ಬಳ್ಳಿ : ಕಾವೇರಿ ನ್ಯಾಯಮಂಡಳಿ ತೀರ್ಪುನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಗಂಡಸರು, ಹೆಂಗಸರು, ಮಕ್ಕಳು, ಮುದುಕರು ಹೀಗೆ ಎಲ್ಲವರ್ಗಗಳೂ ಮುಂದಾಗಿವೆ. ಈ ಮಧ್ಯೆ ಹೋರಾಟದಕ್ಕೆ ಅಂಗವಿಕಲರೂ, ಕೈಸೇರಿಸಿದ್ದಾರೆ.

ಅಂಗ ಊನವಾದರೇನು? ಪ್ರೀತಿಗಿಲ್ಲಿ ಕೊರತೆಯೇನು? ಎಂಬಂತೆ ಕಾವೇರಿ ಪ್ರೀತಿಯನ್ನು, ನಾಡ ಪರ ಕಾಳಜಿಯನ್ನು ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಅಂಗವಿಕಲರು ಪ್ರದರ್ಶಿಸಿದ್ದಾರೆ. ಇಲ್ಲಿನ ಇಂದಿರಾ ಗ್ಲಾಸ್‌ ಹೌಸ್‌ನಿಂದ ಚೆನ್ನಮ್ಮ ವೃತ್ತದ ತನಕ ಗಾಲಿ ಕುರ್ಚಿಯಲ್ಲಿ ಕೂತು ಮೆರವಣಿಗೆ ನಡೆಸಿದರು.

ರಾಜ್ಯಕ್ಕಾದ ಅನ್ಯಾಯವನ್ನು ಪ್ರತಿಭಟಿಸಿ, ಘೋಷಣೆಗಳನ್ನು ಕೂಗಿದರು. ರೈತರಿಗಾದ ಅನ್ಯಾಯ ಸಹಿಸಲಾಗದು ಎಂದು ಅಭಿಪ್ರಾಯಪಟ್ಟರು.

ಹೋರಾಟ ಮುಂದೇನು? : ಕಾವೇರಿ ನ್ಯಾಯಮಂಡಳಿ ಆದೇಶ ಹೊರಬಿದ್ದು, ಕೆಲವೇ ದಿನಗಳಲ್ಲಿ ಒಂದು ತಿಂಗಳು ಪೂರ್ಣವಾಗಲಿದೆ. ರಾಜ್ಯದ ಜನತೆ ಒಗ್ಗಟ್ಟಿನಿಂದ, ಶಾಂತಿಯುತವಾಗಿ ಪ್ರತಿಭಟನೆ ಮತ್ತು ಹೋರಾಟಗಳಲ್ಲಿ ತೊಡಗಿದೆ. ಆದರೆ ಜನಪ್ರತಿನಿಧಿಗಳು, ಮೀನಾಮೇಷ ಎಣಿಸುತ್ತಿರುವುದು ಕಂಡು ಬಂದಿದೆ. ಕಾವೇರಿ ವಿಚಾರದಲ್ಲಿ ನ್ಯಾಯಪಡೆಯಲು ಸರ್ಕಾರ, ಏನು ಮಾಡಲಿದೆ ಎಂಬುದನ್ನು ಈವರೆಗೆ ಸ್ಪಷ್ಟಪಡಿಸಿಲ್ಲ.

(ದಟ್ಸ್‌ ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more