ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹವಾಮಾನ ವರದಿ : ಬಳ್ಳಾರಿಗೆ ಬಿಸಿಲು, ಆಗುಂಬೆಗೆ ನೆರಳು

By Staff
|
Google Oneindia Kannada News

ಬೆಂಗಳೂರು : ರಾಜ್ಯದಲ್ಲಿ ಮಂಗಳವಾರ ಒಣಹವೆ ಮುಂದುವರೆದಿದ್ದು, ಕರಾವಳಿಯಲ್ಲಿ ಉಷ್ಣಾಂಶ ಹೆಚ್ಚಿದೆ. ಒಳನಾಡಿನಲ್ಲಿ ಸಾಮಾನ್ಯ ತಾಪಮಾನ ದಾಖಲಾಗಿದೆ.

ಬಳ್ಳಾರಿಯಲ್ಲಿ ಅತಿಹೆಚ್ಚು ತಾಪಮಾನ(37.7 ಡಿಗ್ರಿ ಸೆಲ್ಸಿಯಸ್‌) ಮತ್ತು ಆಗುಂಬೆಯಲ್ಲಿ ಅತಿಕಡಿಮೆ ತಾಪಮಾನ(9.7 ಡಿಗ್ರಿ ಸೆಲ್ಸಿಯಸ್‌) ದಾಖಲಾಗಿದೆ.

ರಾಜಧಾನಿ ನಗರ ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಕನಿಷ್ಠ 19ಡಿಗ್ರಿ ಸೆಲ್ಸಿಯಸ್‌ ಮತ್ತು ಗರಿಷ್ಠ 32ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X