• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರಾವಳಿ ರಂಗೋತ್ಸವದಲ್ಲಿ ಏಣಗಿ ಬಾಳಪ್ಪ ಬಗೆಗಿನ ಪುಸ್ತಕ

By Staff
|

ಮಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಆಯೋಜಿಸಿರುವ ಕರಾವಳಿ ರಂಗೋತ್ಸವ ನಗರದಲ್ಲಿ ಆರಂಭಗೊಂಡಿದೆ.

ರಂಗೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರು ಮೇಯರ್‌ ವಿಜಯ ಅರುಣ್‌ ಮಾತನಾಡುತ್ತಾ, ಕಲೆಯನ್ನು ಪ್ರೋತ್ಸಾಹಿಸಲು ಬೇಕಾಗಿರುವುದು ಪ್ರಾಯೋಜಕತ್ವ. ಅದಿಲ್ಲದೆ ಕಲೆ ಬೆಳವಣಿಗೆ ಕುಂಠಿತವಾಗುತ್ತದೆ ಎಂದರು.

ರಂಗಕರ್ಮಿ ಏಣಗಿ ಬಾಳಪ್ಪ ಅವರ ರಂಗ ಜೀವನದ ಅನುಭವಗಳ ಮೇಲೆ ಬೆಳಕು ಚೆಲ್ಲುವ, ಗಣೇಶ ಅಮಿನಗಡ ಬರೆದಿರುವ ‘ಬಣ್ಣದ ಬದುಕಿನ ಚಿನ್ನದ ದಿನಗಳು’ ಪುಸ್ತಕ ಈ ಸಂದರ್ಭದಲ್ಲಿ ಬಿಡುಗಡೆಯಾಯಿತು. ಸಮಾರಂಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಶ್ರೀನಿವಾಸ ಜಿ. ಕಪ್ಪಣ್ಣ ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಎರಿಕ್‌ ಒಜಾರಿಯೋ ಉಪಸ್ಥಿತರಿದ್ದರು.

(ದಟ್ಸ್‌ ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more