ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನ ಹಿರಿಯ ನಾಗರಿಕರಿಗಾಗಿ ವಾಕಿಂಗ್‌ ಸ್ಪರ್ಧೆ

By Staff
|
Google Oneindia Kannada News

ಬೆಂಗಳೂರಿನ ಹಿರಿಯ ನಾಗರಿಕರಿಗಾಗಿ ವಾಕಿಂಗ್‌ ಸ್ಪರ್ಧೆ

ಬೆಂಗಳೂರು : ಮಲ್ಲೇಶ್ವರಂ ಹಿರಿಯ ನಾಗರಿಕರ ವೇದಿಕೆ, ಏ.1ರಂದು ವೇದಿಕೆಯ ವಾರ್ಷಿಕೋತ್ಸವವನ್ನು ಏರ್ಪಡಿಸಿದೆ. ಈ ಸಂಬಂಧ ವಾಕಿಂಗ್‌ ಸ್ಪರ್ಧೆಯನ್ನು ಆಯೋಜಿಸಿದೆ.

ಏ.1ರ ಬೆಳಗ್ಗೆ 7.30ಕ್ಕೆ ಮಲ್ಲೇಶ್ವರಂ ಆಟದ ಮೈದಾನದಲ್ಲಿ ಮೆರವಣಿಗೆ, ಬಿಇಎಸ್‌ ಶಾಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ. ನಗರದ ಎಲ್ಲಾ ಹಿರಿಯ ನಾಗರೀಕರಿಗೂ ಸಮಾರಂಭಕ್ಕೆ ಅಕ್ಕರೆಯ ಆಹ್ವಾನ ನೀಡಲಾಗಿದೆ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ -23311770, 23311053

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X