ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಗೆವಾಡಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

By Staff
|
Google Oneindia Kannada News

ಬಿಜಾಪುರ : ಬಸವನ ಬಾಗೇವಾಡಿ ತಾಲ್ಲೂಕಿನ ಸಿದ್ಧನಾಥ ಗ್ರಾಮದಲ್ಲಿ, ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಗಂಡಸರು ಅತ್ಯಾಚಾರವೆಸಗಿದ ಘಟನೆ ನಡೆದಿದೆ.

ಮನೆಯಾಂದರಲ್ಲಿ 17ವರ್ಷದ ಬಾಲಕಿಯಾಬ್ಬಳೇ ಇರುವುದನ್ನು ಗೊತ್ತು ಮಾಡಿಕೊಂಡ ಮಹಾದೇವಪ್ಪ ಹೂಗಾರ್‌ ಹಾಗೂ ಇನ್ನೊಬ್ಬ ಆ ಮನೆಯಾಳಗೆ ನುಗ್ಗಿ, ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಬಾಲಕಿಯ ತಾಯಿ ಕೊಲ್ಹಾರ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X