ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಯೂಸಿ ಮೌಲ್ಯಮಾಪನ ಆರಂಭ; ಮೇನಲ್ಲಿ ಫಲಿತಾಂಶ

By Staff
|
Google Oneindia Kannada News

ಬೆಂಗಳೂರು : ದ್ವಿತೀಯ ಪಿಯೂಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಆರಂಭವಾಗಿದ್ದು, ಮೇ ಎರಡು ಅಥವಾ ಮೂರನೇ ವಾರ ಫಲಿತಾಂಶ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

13ಸಾವಿರ ಮೌಲ್ಯ ಮಾಪಕರು, ಮೌಲ್ಯಮಾಪನವನ್ನು ಬೆಂಗಳೂರಿನ 17ಕೇಂದ್ರಗಳಲ್ಲಿ ಆರಂಭಿಸಿದ್ದಾರೆ. ಅಲ್ಲದೇ ಮೈಸೂರಿನಲ್ಲಿ 6ಕೇಂದ್ರಗಳಲ್ಲಿ ಮತ್ತು ಬೆಳಗಾವಿಯಲ್ಲಿ ನಾಲ್ಕು ಕೇಂದ್ರಗಳಲ್ಲಿ ಮೌಲ್ಯ ಮಾಪನ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಮೌಲ್ಯ ಮಾಪನ ಪ್ರಕ್ರಿಯೆಗೆ ಗೈರು ಹಾಜರಾದ 35ಉಪನ್ಯಾಸಕರನ್ನು ಸರ್ಕಾರ ಅಮಾನತುಗೊಳಿಸಿರುವುದು, ಈ ವರ್ಷದ ವಿಶೇಷ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X