ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆದುರಿದಂತೆ ಕರ್ನಾಟಕದ ವಿವಿಧೆಡೆ ಮಳೆ, ಮಿಂಚು, ಗಾಳಿ

By Staff
|
Google Oneindia Kannada News

ಬೆಂಗಳೂರು : ರಾಜ್ಯದಲ್ಲಿ ಚೆದುರಿದಂತೆ ವಿವಿಧೆಡೆ ಬುಧವಾರ ಮಳೆಯಾಗಿದೆ.

ಗೌರಿಬಿದನೂರು, ಚಿಂತಾಮಣಿ, ಕುಣಿಗಲ್‌ನಲ್ಲಿ ತಲಾ 2ಸೆಂ.ಮೀ, ಇಲಕಲ್‌ ಮತ್ತು ಕೊಟ್ಟೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಯಚೂರಿನಲ್ಲಿ ಅತಿ ಹೆಚ್ಚು ಅಂದರೆ 42.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಬೆಳಗಾವಿ, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ಮೈಸೂರು, ತುಮಕೂರು, ಮಂಡ್ಯ, ಚಾಮರಾಜನಗರದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮೋಡ ಕವಿದ ವಾತಾವರಣ ನಿರೀಕ್ಷಿಸಲಾಗಿದೆ. ಕೆಲವೆಡೆ ಮಳೆ ಮತ್ತು ತುಂತುರು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X