ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ : ನಮ್ಮ ಅಪರ್ಣ ಫಸ್ಟ್‌

By Staff
|
Google Oneindia Kannada News

ಬೆಂಗಳೂರು : ಸಿಬಿಎಸ್‌ಇ ಹತ್ತನೇ ತರಗತಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಬೆಂಗಳೂರಿನ ಬಾಲಕಿ ಮೊದಲ ಸ್ಥಾನದಲ್ಲಿದ್ದಾರೆ.

ಉತ್ತರ ಮತ್ತು ಪಶ್ಚಿಮ ವಲಯದ ಫಲಿತಾಂಶಗಳು ಸೋಮವಾರ ಬೆಳಗ್ಗೆ ಹೊರಬಿದ್ದಿದ್ದು, ಬೆಂಗಳೂರಿನ ಅಪರ್ಣ ಮುರಳೀಧರ್‌ ಶೇ.99ರಷ್ಟು ಅಂಕಗಳನ್ನು ಪಡೆದಿದ್ದಾರೆ. 500 ಅಂಕಗಳಿಗೆ ಈ ವಿದ್ಯಾರ್ಥಿನಿ 495 ಅಂಕಗಳನ್ನು ಗಳಿಸಿದ್ದಾರೆ. ಮೂರು ವಿಷಯಗಳಲ್ಲಿ 100ಕ್ಕೆ ನೂರು ಅಂಕಗಳನ್ನು ಅಪರ್ಣ ಪಡೆದಿದ್ದಾರೆ.

ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಿ - ಸಿಬಿಎಸ್‌ಸಿ 10ನೇ ತರಗತಿ ಪರೀಕ್ಷೆ ಫಲಿತಾಂಶ

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X