ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾ : ಕಾಂಗ್ರೆಸ್‌ ನೇತೃತ್ವದಲ್ಲಿ ಹೊಸ ದೋಸ್ತಿ ಸರ್ಕಾರ

By Staff
|
Google Oneindia Kannada News

ಪಣಜಿ : 16 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್‌, ಗೋವಾ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯುವುದು ಖಚಿತವಾಗಿದೆ.

ಕಾಂಗ್ರೆಸ್‌ಗೆ ಮಿತ್ರ ಪಕ್ಷ ಎನ್‌ಸಿಪಿಯ ಇಬ್ಬರು ಸದಸ್ಯರು ಮತ್ತು ಇಬ್ಬರು ಪಕ್ಷೇತರ ಸದಸ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುಮತ ಹೆಚ್ಚಿಸಿಕೊಳ್ಳಲು ಮತ್ತೊಂದು ಪಕ್ಷ ಎಂಜಿಪಿ ಜೊತೆ ಕಾಂಗ್ರೆಸ್‌ ಮಾತುಕತೆ ನಡೆಸುತ್ತಿದೆ. ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಅಂತಿಮವಾದ ನಂತರ, ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ಗೋವಾದಲ್ಲಿ ಅಸ್ತಿತ್ವಕ್ಕೆ ಬರಲಿದೆ.

40 ಸದಸ್ಯ ಬಲದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಪ ಬಹುಮತ ಬಂದಿಲ್ಲ. ಬಿಜೆಪಿ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲು ಸಜ್ಜಾಗಿದೆ.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X