ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿಗೆ ಹೆಚ್ಚುವರಿ ವಿಮಾನ ನಿಲ್ದಾಣದ ಅಗತ್ಯವಿದೆ

By Staff
|
Google Oneindia Kannada News

ಬೆಂಗಳೂರು :ಪ್ರಯಾಣಿಕರ ಒತ್ತಡ ಕಡಿಮೆ ಮಾಡಲು,ಬೆಂಗಳೂರು ಮತ್ತು ಹೈದರಾಬಾದ್ ನಗರಗಳಿಗೆ ಹೆಚ್ಚುವರಿ ವಿಮಾನ ನಿಲ್ದಾಣಗಳ ಅಗತ್ಯ ಇದೆ ಎಂದು ನಾಗರಿಕ ವಿಮಾನಯಾನ ಇಲಾಖೆ ಸಚಿವ ಪ್ರಫುಲ್ ಪಟೇಲ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಅವರು ಮಾತನಾಡುತ್ತಿದ್ದರು.ಸಚಿವರ ಹೇಳಿಕೆಯಿಂದಾಗಿ ದೇವನಹಳ್ಳಿ ವಿಮಾನ ನಿಲ್ದಾಣದ ಜೊತೆಗೆ ಹೆಚ್ಎಎಲ್ ವಿಮಾನ ನಿಲ್ದಾಣವನ್ನೂ ಉಳಿಸಿಕೊಳ್ಳಬೇಕು ಎಂಬ ಹಳೇ ಬೇಡಿಕೆಗೆ ತುಸು ಜೀವ ಬಂದಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X