ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲ ಮೆರಿಡಿಯನ್ ಮ್ಯಾನೇಜ್‌ಮೆಂಟ್ ವಿರುದ್ಧ ಕರವೇ ಪ್ರತಿಭಟನೆ

By Staff
|
Google Oneindia Kannada News

ಬೆಂಗಳೂರು : ನೌಕರರಿಗೆ ಕಿರುಕುಳ ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಲ ಮೆರಿಡಿಯನ್ ಹೋಟೆಲ್ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹೋಟೆಲ್‌ನಲ್ಲಿ ಕನ್ನಡಿಗರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, 40ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ಬೆಳಗ್ಗೆಯಿಂದಲೇ ಹೋಟೆಲ್ ಎದುರು ಪ್ರತಿಭಟನೆ ನಡೆಸಿದರು. ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ನಗರ ಪೊಲೀಸರು ಪ್ರತಿಭಟನಾನಿರತ ಕಾರ್ಯಕರ್ತರನ್ನು ಬಂಧಿಸಿ ಆನಂತರ ಬಿಡುಗಡೆಗೊಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X