ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ :ಡಿಪ್ಲೊಮಾ ಕೋಟಾ ಜುಲೈ 28ರಿಂದ ಆರಂಭ

By Staff
|
Google Oneindia Kannada News

ಸಿಇಟಿ ಮೂಲಕ ಇಂಜಿನೀಯರಿಂಗ್(ಬಿ.ಇ.,) ಪದವಿ ಪ್ರವೇಶಕ್ಕೆ ಡಿಪ್ಲೊಮಾ ಕೋಟಾ ಜುಲೈ 28ರಿಂದ ಆರಂಭವಾಗಲಿದೆ.

ಇದಕ್ಕೆ ಸಂಬಂಧಿಸಿದ ಅರ್ಜಿ ಹಾಗೂ ಮಾಹಿತಿ ಪುಸ್ತಕಗಳನ್ನು ಎಲ್ಲ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದಅರ್ಜಿ ಸ್ವೀಕರಿಸಲು, ಜುಲೈ 16 ಕೊನೆಯ ದಿನ.

ಡಿಪ್ಲೊಮಾ ಕೋರ್ಸ್ ಪೂರೈಸಿದವರು ಈ ಕೋಟಾದಲ್ಲಿ, ನೇರವಾಗಿ ಮೂರನೇ ಸೆಮಿಸ್ಟರ್‌ಗೆ ಪ್ರವೇಶ ಪಡೆಯುವ ಸೌಲಭ್ಯ ಹೊಂದಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಮೀಪದ ಸರ್ಕಾರಿ ಪಾಲಿಟೆಕ್ನಿಕ್ ಅಥವಾ ತಾಂತ್ರಿಕ ಶಿಕ್ಷಣ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು.

ಪ್ರಬಂಧ ಸ್ಪರ್ಧೆಗೆ ಆಹ್ವಾನ

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಪದವಿ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಿದೆ.

ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು-ಗಾಂಧೀಜಿಯ ಪ್ರತಿಪಾದನೆ ಅಥವಾ ಭಾರತದಲ್ಲಿ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಗಾಂಧೀಜಿ ದೃಷ್ಟಿಕೋನ ಮತ್ತು ಸ್ವಾತಂತ್ರ್ಯಾನಂತರ ದೇಶದಲ್ಲಿ ಸಾಧಿಸಲಾದ ಅಭಿವೃದ್ಧಿ ಎಂಬ ವಿಷಯದ ಮೇಲೆ ಪ್ರಬಂಧ ಮಂಡಿಸಬಹುದು.

ಹೆಚ್ಚಿನ ಮಾಹಿತಿ ಸಂಪರ್ಕಿಸಿ : (080)22261967

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X