• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಸವನಗುಡಿಯಿಂದ ಟೌನ್ ಹಾಲ್ ತನಕ ರಂಗಾದ ರಂಗೋಲಿ!

By Staff
|


ಬೆಂಗಳೂರು, ಜುಲೈ 23: ನಗರದ ಸುವರ್ಣ ಜ್ಯೋತಿ ಟ್ರಸ್ಟ್ 60ನೇ ಸ್ವಾತಂತ್ರೋತ್ಸವದ ಅಂಗವಾಗಿ ಅ.15ರಂದು ರಂಗೋಲಿ ಬಿಡಿಸುವ ಮೂಲಕ ವಿಶ್ವದಾಖಲೆ ಮಾಡಲಿದೆ.

ಬೆಳಗ್ಗೆ 11ಗಂಟೆಯಿಂದ 11:45ರ ಒಳಗೆ ನಗರದ ಟೌನ್ ಹಾಲ್ ನಿಂದ ಬಸವನಗುಡಿ ನ್ಯಾಷನಲ್ ಕಾಲೇಜಿನವರೆಗೆ 3ಸಾವಿರಕ್ಕೂ ಹೆಚ್ಚು ಮಹಿಳೆಯರು, ಮಕ್ಕಳು ಸುಮಾರು 3 ಕಿ.ಮೀ ದೂರದ ಹಾದಿಯನ್ನು ರಂಗವಲ್ಲಿಯಿಂದ ಅಲಂಕರಿಸಲಿದ್ದಾರೆ.

ಟ್ರಸ್ಟ್ ನಿಂದ ವಿಶ್ವದಾಖಲೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುತ್ತದೆ. ಆಸಕ್ತರು 50 ರೂಪಾಯಿಗಳನ್ನು ನೀಡಿ ನೋಂದಣಿ ಮಾಡಿಕೊಳ್ಳಬಹುದು.ಶಾಲಾ, ಕಾಲೇಜಿನ ವಿದ್ಯಾರ್ಥಿನಿಯರಿಗೆ ರಿಯಾಯಿತಿ ದರದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:

ಸುವರ್ಣ ಜ್ಯೋತಿ ಟ್ರಸ್ಟ್

ಮೊಬೈಲ್: +91 93416 24368/ 98448 27974
ದೂರವಾಣಿ: 080 2891 6484.

(ದಟ್ಸ್ ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more