ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತಿಭಾ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಕುಮಾರಸ್ವಾಮಿ

By Staff
|
Google Oneindia Kannada News

ಬೆಂಗಳೂರು,ಜುಲೈ 24 : ದೇಶದ 13ನೇ ರಾಷ್ಟ್ರಪತಿಯಾಗಿ ಪ್ರತಿಭಾ ಪಾಟೀಲ್ ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುಖಾಂತರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

ಈ ನಿಟ್ಟಿನಲ್ಲಿ ಮಂಗಳವಾರ ನವದೆಹಲಿಗೆ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಪ್ರಯಾಣ ಬೆಳೆಸಿದ್ದಾರೆ.

ಮೇಲ್ಕಂಡ ಕಾರ್ಯಕ್ರಮವಲ್ಲದೇ, ತಮ್ಮ ಎರಡು ದಿನಗಳ ದೆಹಲಿ ಪ್ರವಾಸದ ಸಂದರ್ಭದಲ್ಲಿ ಕೆಲವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಚಿವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X