ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂ.ಜಿ.ರೋಡ್‌ನ ಯುಟಿಲಿಟಿ ಬಿಲ್ಡಿಂಗ್‌ನಲ್ಲಿ ಬೆಂಕಿ !!!

By Staff
|
Google Oneindia Kannada News

ಬೆಂಗಳೂರು , ಜುಲೈ 26 : ನಗರದ ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ ಯುಟಿಲಿಟಿ ಕಟ್ಟಡದಲ್ಲಿ ಗುರುವಾರ ಮಧ್ಯಾಹ್ನ , ಬೆಂಕಿ ಆಕಸ್ಮಿಕ ಸಂಭವಿಸಿದೆ.

ಶಾರ್ಟ್ ಸರ್ಕ್ಯೂಟ್‌ನಿಂದಾಗಿ, ಈ ಕಟ್ಟಡದ ಮೊದಲನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪಕ್ಕದ ಶಂಕರ್ ನಾಗ್ ಚಿತ್ರಮಂದಿರಕ್ಕೂ ಬೆಂಕಿ ತಗಲಿ, ಹಾನಿ ಸಂಭವಿಸಿದೆ ಎನ್ನಲಾಗಿದೆ.

ಆಸ್ತಿ ಹಾನಿ ಪ್ರಮಾಣ ಇನ್ನೂ ತಿಳಿದುಬಂದಿಲ್ಲ. ಘಟನೆ ಹಿನ್ನೆಲೆಯಲ್ಲಿ, ಮಹಾತ್ಮಾ ಗಾಂಧಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆವುಂಟಾಯಿತು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X