ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬರುವ ವರ್ಷದಿಂದ ಬೆಂಗಳೂರು ವಿವಿ ಶುಲ್ಕ ಏರಿಕೆ

By Staff
|
Google Oneindia Kannada News

ಬೆಂಗಳೂರು, ಆಗಸ್ಟ್ 05 :ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಶುಲ್ಕ ಏರಿಸಲು ನಿರ್ಧರಿಸಿದೆ.

ಶನಿವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.

ಐದು ವರ್ಷಗಳ ಹಿಂದೆ ಪರೀಕ್ಷಾ ಶುಲ್ಕವನ್ನು ಪರಿಷ್ಕರಿಸಲಾಗಿತ್ತು. ಮುಂಬರುವ ಶೈಕ್ಷಣಿಕ ವರ್ಷದಿಂದ ಹೊಸ ಶುಲ್ಕ ಅನ್ವಯವಾಗಲಿದೆ ಎಂದು ಮೂಲಗಳು ಹೇಳಿವೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X