ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ವಾತಂತ್ರ್ಯನಂತರ ದೇಶ ಕಂಡ 50ಪ್ರಭಾವಿ ಭಾರತೀಯರು

By Staff
|
Google Oneindia Kannada News

ನವದೆಹಲಿ, ಆಗಸ್ಟ್ 15 : 60ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಬಿಸಿನೆಸ್ ವೀಕ್ ಪತ್ರಿಕೆ 50 ಪ್ರಭಾವಿ ಭಾರತೀಯರ ಪಟ್ಟಿಯನ್ನು ಪ್ರಕಟಿಸಿದೆ.

ದೇಶವನ್ನು ಸದೃಢಗೊಳಿಸಿದವರ ಪಟ್ಟಿಯಲ್ಲಿ ಕರ್ನಾಟಕದ ರಾಹುಲ್ ದ್ರಾವಿಡ್ ಸಹಾ ಒಬ್ಬರು. ಈ ಪಟ್ಟಿಯಲ್ಲಿ ಇನ್ಫೋಸಿಸ್ ನಾರಾಯಣಮೂರ್ತಿ, ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್ ಜಿ ಅವರ ಹೆಸರುಗಳಿಲ್ಲ.

ಪಟ್ಟಿಯಲ್ಲಿರುವ ಪ್ರಮುಖ ಗಣ್ಯರು : ರಜನೀಕಾಂತ್, ಅಮಿತಾಭ್ ಬಚ್ಚನ್, ಸಚಿನ್ ತೆಂಡೂಲ್ಕರ್, ರತನ್ ಟಾಟಾ, ಮುಖೇಶ್ ಅಂಬಾನಿ, ಸುನಿಲ್ ಮಿಠ್ಠಲ್, ಕಮಲ್ ನಾಥ್, ಮಾಯಾವತಿ, ಶಾರೂಖ್ ಖಾನ್, ಐಶ್ವರ್ಯ ರೈ

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X