ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಪಾಡಿ : ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ ಹೆಚ್ಚಳ!

By Staff
|
Google Oneindia Kannada News

Sexual harrassment cases on the rise in Bangaloreಬೆಂಗಳೂರು, ಆಗಸ್ಟ್ 18 : ಲೈಂಗಿಕ ಕಿರುಕುಳದ ಪ್ರಕರಣಗಳು ಬೆಂಗಳೂರಿನಲ್ಲಿ ಹೆಚ್ಚುತ್ತಿವೆ. ಕಳೆದ ಐದು ತಿಂಗಳಲ್ಲಿ 1,038 ಲೈಂಗಿಕ ಕಿರುಕುಳದ ಪ್ರಕರಣಗಳು ವರದಿಯಾಗಿವೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನೇಸರ್ಗಿ ಹೇಳುವ ಪ್ರಕಾರ, ದಿನೇ ದಿನೇ ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಖಾಸಗಿ ವಲಯದಲ್ಲಿ 783, ಸರ್ಕಾರಿ ಕಚೇರಿಗಳಲ್ಲಿ 245 ಪ್ರಕರಣಗಳು ವರದಿಯಾಗಿವೆ. ಶಿಕ್ಷಣ ಸಂಸ್ಥೆಗಳಲ್ಲಿ 10ಪ್ರಕರಣಗಳು ದಾಖಲಾಗಿವೆ.

ಬಿಪಿಓ ಮತ್ತು ಬಹುರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ಲೈಂಗಿಕ ಕಿರುಕುಳಗಳು ಹೆಚ್ಚುತ್ತಿವೆ. ಲೈಂಗಿಕ ಕಿರುಕುಳ ಪ್ರಕರಣಗಳನ್ನು ಆಯೋಗ, ಸಮರ್ಥವಾಗಿ ತಡೆಯಲು ಪ್ರಯತ್ನಿಸುತ್ತಿದೆ. ಬಿಪಿಓಗಳಲ್ಲಿನ ರಾತ್ರಿ ಪಾಳಿ ಕೆಲಸ, ಹೆಚ್ಚಿನ ಕೆಲಸದ ಸಮಯ ಇವು ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಲು ಕಾರಣ. ಕಚೇರಿಗಳು ಮತ್ತು ಬಿಪಿಓಗಳಿಗೆ ಅನಿರೀಕ್ಷಿತ ಭೇಟಿ ನೀಡಲು ಆಯೋಗ ನಿರ್ಧರಿಸಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X