ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರಾವಳಿ ಜಿಲ್ಲೆಗಳಲ್ಲಿ ಭೂಮಿಗೆ ಬಿದ್ದಿದ್ದಾನೆ ಅಡಕೆ ಬೆಳೆಗಾರ!

By Staff
|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 05 : ಕೊಳೆ ರೋಗದಿಂದಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಡಕೆ ಬೆಳೆಗಾರರು 250 ಕೋಟಿ ರೂ.ಗೂ ಹೆಚ್ಚಿನ ನಷ್ಟಕ್ಕೆ ಒಳಗಾಗಿದ್ದಾರೆ ಎಂದು ಎಸ್ ಕೆಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ಇಲ್ಲಿನ ಶೇ.70ರಷ್ಟು ಅಡಕೆ ಬೆಳೆ ಹಾಳಾಗಿದೆ. ಬೆಳೆಗಾರರ ಆರ್ಥಿಕ ಸ್ಥಿತಿಗತಿ ಗಂಭೀರವಾಗಿದೆ. ಹೆಚ್ಚಿನ ಮಳೆಯಿಂದ ಅಡಕೆ ಬೆಳೆ ಹಾಳಾಗಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ 2ರಂದು ಅಡಕೆ ಬೆಳೆಗಾರರ ಬೃಹತ್ ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತದೆ ಎಂದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X