ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹತ್ತು ಸಾವಿರ ಸಂಬಳ ಎಣಿಸೋ ಕಾರ್ಮಿಕರಿಗೂ ಬೋನಸ್

By Staff
|
Google Oneindia Kannada News

ನವದೆಹಲಿ, ಅ.02 : ದೇಶದ ಕೈಗಾರಿಕೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಇಲ್ಲಿದೆ; ಶುಭ ಸಮಾಚಾರ. ಇನ್ನುಮುಂದೆ 10ಸಾವಿರ ರೂ. ವೇತನ ಪಡೆಯುವ ಉದ್ಯೋಗಿಗಳೂ ಸಹಾ ಬೋನಸ್ ಪಡೆಯಬಹುದು.

ನೌಕರರ ಬೋನಸ್ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಸಮ್ಮತಿಸಿದೆ. ಸರ್ಕಾರದ ನಿರ್ಧಾರದಿಂದ ದೇಶದ ಲಕ್ಷಾಂತರ ಕಾರ್ಮಿಕರು ಹರ್ಷಗೊಂಡಿದ್ದಾರೆ.

ಈವರೆಗೆ ಮಾಸಿಕ 3,500 ರೂ. ವೇತನ ಪಡೆಯುತ್ತಿದ್ದ ಕಾರ್ಮಿಕರಷ್ಟೇ ಬೋನಸ್ ಪಡೆಯಲು ಅರ್ಹರಾಗಿದ್ದರು. ಈಗ ಆ ಮಿತಿಯನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X