ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಗ್ಪುರ : ಟೀಮ್ ಇಂಡಿಯಾ ವಿಮಾನ ಹಠಾತ್ ಭೂಸ್ಪರ್ಶ

By Staff
|
Google Oneindia Kannada News

ನಾಗ್ಪುರ, ಅ.15 : ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳನ್ನು ಹೊತ್ತೊಯ್ಯುತ್ತಿದ್ದ ವಿಮಾನ ಸೋಮವಾರ (ಅ.15), ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಭೂಸ್ಪರ್ಶ ಮಾಡಿದೆ.

ಕೊನೆಯ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಡಲು ನಾಗ್ಪುರದಿಂದ ಮುಂಬೈಗೆ ಹೊರಟಿದ್ದ ವಿಮಾನ, ಹಠಾತ್ತನೆ ಕೆಳಗಿಳಿದು ಆತಂಕ ಸೃಷ್ಟಿಯಾಗಿತ್ತು. ಆದರೆ ಇದು ಸಾಮಾನ್ಯ ಘಟನೆ. ವಿಮಾನಕ್ಕೆ ಹಕ್ಕಿಯೊಂಡು ಡಿಕ್ಕಿ ಹೊಡೆದ ಪರಿಣಾಮ, ಹಠಾತ್ತನೆ ವಿಮಾನ ಕೆಳಗಿಳಿಯಿತು. ಪ್ರಯಾಣಿಕರಿಗೆ ಯಾವುದೇ ಅಪಾಯ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X