ಅಲ್ಲಾಹ್ ಹೆಸರಲ್ಲಿ ಪ್ರಮಾಣವಚನ ತಪ್ಪೇನಿಲ್ಲ : ಕೋರ್ಟ್

ನವದೆಹಲಿ, ನ.17 : ಅಲ್ಲಾಹ್ ಹೆಸರಲ್ಲಿ ಶಾಸಕರು ಅಥವಾ ಸಂಸದರು ಪ್ರಮಾಣ ವಚನ ಸ್ವೀಕರಿಸಬಹುದು. ಈ ಪ್ರಕ್ರಿಯೆ ತಪ್ಪೇನಲ್ಲ. ಇದರಿಂದ ಸಂವಿಧಾನ ಉಲ್ಲಂಘನೆಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಲ್ಲಾಹ್ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಇದರಲ್ಲಿ ತಪ್ಪೇನಿಲ್ಲ. ಅಲ್ಲಾಹ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು ಎಂದರ್ಥ. ದೇವರ ಹೆಸರಲ್ಲಿ ಪ್ರಮಾಣ ವಚನ ಮಾಡಬಹುದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಹಿನ್ನೆಲೆ : ಕೇರಳ ವಿಧಾನಸಭೆಗೆ ಆಯ್ಕೆಯಾದ ಹನ್ನೊಂದು ಶಾಸಕರು ಕಳೆದ ವರ್ಷ, ಅಲ್ಲಾಹ್ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ವಿಚಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಭಾರತೀಯ ಜನತಾ ಯುವ ಮೋರ್ಚಾದ ಕೇರಳ ಘಟಕದ ಉಪಾಧ್ಯಕ್ಷ ಮಧು ಪೆರುಮಾಳ್ ಪ್ರಶ್ನಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+