ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಸಲೆ ಮಠಾಧೀಶ ಶ್ರೀ ವಿದ್ಯಾವಾಚಸ್ಪತಿ ತೀರ್ಥ ವಿಧಿವಶ

By Staff
|
Google Oneindia Kannada News

ಮೈಸೂರು, ನ. 21 : ಸೋಸಲೆ ಶ್ರೀ ವ್ಯಾಸರಾಜ ಮಹಾಸಂಸ್ಥಾನದ 39ನೇ ಪೀಠಾಧೀಶರಾದ ಶ್ರೀ ವಿದ್ಯಾವಾಚಸ್ಪತಿ ತೀರ್ಥರು (88) ಮಂಗಳವಾರ ಇಹಲೋಕ ತ್ಯಾಗ ಮಾಡಿದರು.

ಸುಮಾರು ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಟಿ.ನರಸೀಪುರದ ತಿರಮಕೂಡಲಿನಲ್ಲಿರುವ ಶ್ರೀ ಮಠದ ಆವರಣದಲ್ಲಿ ಶ್ರೀಗಳ ಅಂತ್ಯಕ್ರಿಯೆಯನ್ನು ಅಪಾರ ಭಕ್ತಾದಿಗಳ ಸಮ್ಮುಖದಲ್ಲಿ ಮಂಗಳವಾರ(ನ,.20) ನಡೆಸಲಾಯಿತು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X