• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇವೇನು ಮಠಗಳೋ ಅಥವಾ ವೋಟ್ ಬ್ಯಾಂಕ್ ಗಳೋ?

By Staff
|

ಬೆಂಗಳೂರು, ಡಿ.10 : ಭ್ರಷ್ಟ ರಾಜಕಾರಣಿಗಳಿಗೆ ನಮ್ಮ ನಡುವಿನ ಅನೇಕ ಸ್ವಾಮೀಜಿಗಳು ಬೆನ್ನೆಲುಬಾಗಿ ನಿಲ್ಲುತ್ತಿದ್ದಾರೆ. ರಾಜ್ಯದ ಅನೇಕ ಮಠಗಳು ಇಂದು ವೋಟ್ ಬ್ಯಾಂಕ್ ಆಗಿ ಪರಿವರ್ತಿತವಾಗಿವೆ ಎಂದು ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ನಡೆದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಮಠಗಳಿಗೆ ತೆರಳುವುದು, ಅಲ್ಲಿ ಹೋಮ ಪೂಜೆ ಮಾಡುವುದು, ಇಂದು ರಾಜಕಾರಣಿಗಳಿಗೆ ಹವ್ಯಾಸವಾಗಿಬಿಟ್ಟಿದೆ.ತಮ್ಮನ್ನು ತಾವು ದೊಡ್ಡ ಧಾರ್ಮಿಕ ಮನೋಭಾವದವರು ಎಂದು ಬಿಂಬಿಸಿಕೊಳ್ಳಲಾಗುತ್ತಿದೆ ಎಂದರು.

ಹೈಕೋರ್ಟ್ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರ ಕುಮಾರ್ ಮಾತನಾಡುತ್ತ, ದೇವರ ಹೆಸರಲ್ಲಿಯೇ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಸ್ವಾಮೀಜಿಗಳ ಕಾಲಿಗೆ ಅಡ್ಡಡ್ಡ ಬೀಳುವುದು, ಅವರನ್ನು ಹೊತ್ತುಕೊಂಡು ಮೆರವಣಿಗೆ ಮಾಡುವುದು ಇವೆಲ್ಲವೂ ಸಲ್ಲದು ಎಂದು ಅಭಿಪ್ರಾಯಪಟ್ಟರು. ಸಮಾರಂಭದಲ್ಲಿ ನಿವೃತ್ತ ಲೋಕಾಯುಕ್ತ ಎನ್.ವೆಂಕಟಾಚಲ, ಪ್ರಜಾವಾಣಿ ಮಾಜಿ ಸಂಪಾದಕ ಕೆ.ಎನ್.ಹರಿಕುಮಾರ್, ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಮತ್ತಿತರರು ಹಾಜರಿದ್ದರು.

(ದಟ್ಸ್ ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more