ಲಂಡನ್ ನಲ್ಲಿ ಆಶ್ರಯ ಪಡೆಯಲಿರುವ ಮುಷರಫ್
ಇಸ್ಲಾಮಾಬಾದ್, ಆ. 19 : ಪಾಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪರ್ವೇಜ್ ಮುಷರಫ್ ತಮ್ಮ ನಿವೃತ್ತಿ ಜೀವನವನ್ನು ಲಂಡನ್ ನಲ್ಲಿ ಕಳೆಯಲು ನಿರ್ಧರಿಸಿದ್ದಾರೆ ಎಂದು ಪಾಕ್ ಅಧ್ಯಕ್ಷ ಕಚೇರಿ ಮೂಲಗಳು ತಿಳಿಸಿವೆ
.
ಮುಷರಫ್ ಅವರ ರಾಜಕೀಯ ಆಪ್ತ ಕಾರ್ಯದರ್ಶಿಯೊಬ್ಬರ ಪ್ರಕಾರ, ಮಾಜಿ ಅಧ್ಯಕ್ಷ ಮುಷರಫ್ ಮುಸ್ಲಿಂ ರಾಷ್ಟ್ರವಾದ ಸೌದಿ ಅರೇಬಿಯಾದಲ್ಲಿ ವಾಸಿಸಲು ಇಚ್ಚಿಸಿದ್ದರು. ಆದರೆ ಸುಧೀರ್ಘ ಚರ್ಚೆಯ ನಂತರ ಅಧಿಕಾರವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ತಮ್ಮ ನಿವೃತ್ತಿ ಜೀವನವನ್ನು ಲಂಡನ್ ನಲ್ಲಿ ಕಳೆಯಲಿದ್ದಾರೆ ಎಂದು ತಿಳಿಸಿದ್ದಾರೆ. ವಾಗ್ದಂಡನೆಗೂ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮುಷರಫ್ ವಿರುದ್ಧ ಆಡಳಿತ ಪಕ್ಷ ಅವರ ಮೇಲೆ ಕೆಲ ಆರೋಪಗಳನ್ನು ಹೊರಿಸಿ ಅವರನ್ನು ಬಂಧಿಸುವ ಕುರಿತು ನಿರಾಕರಿಸಿದ ಮೂಲಗಳು, ಅಂಥ ಯಾವ ಕ್ರಮಗಳು ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಭಯೋತ್ಪಾದನೆ ದಮನಕ್ಕೆ ಅಮೆರಿಕದೊಂದಿಗೆ ಕೈಜೋಡಿಸಿದ್ದ ಅಧ್ಯಕ್ಷ ಮುಷರಫ್ ಅವರು ಇತ್ತೀಚಿನ ದಿನಗಳಲ್ಲಿ ಅಷ್ಟಾಗಿ ಸ್ಪಂದಿಸುತ್ತಿಲ್ಲ. ಆದರೆ ಸೋಮವಾರ ರಾಜೀನಾಮೆ ನೀಡಿದ ಅವರನ್ನು ಗೌರವದಿಂದ ಬಿಳ್ಕೊಡಬೇಕಾಗಿದೆ ಎಂದು ಜಾರ್ಜ್ ಬುಷ್ ಸರ್ಕಾರ ಸೂಚಿಸಿದೆ.
(ಏಜೆನ್ಸೀಸ್)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications