ಏಮ್ಸ್ ವೈದ್ಯಕೀಯ ಪ್ರಯೋಗಕ್ಕೆ 49 ಮಕ್ಕಳು ಬಲಿ
ನವದೆಹಲಿ,ಆ.19: ದೇಶದ ಪ್ರತಿಷ್ಠಿತ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯಲ್ಲಿ ನಡೆಯುತ್ತಿರುವ ಹೊಸಹೊಸ ಔಷಧಿಗಳು ಹಾಗೂ ಚಿಕಿತ್ಸಾ ಪದ್ಧತಿಗಳ ಪ್ರಯೋಗಕ್ಕೆ ಕಳೆದ ಎರಡೂವರೆ ವರ್ಷಗಳಲ್ಲಿ 49 ಮಕ್ಕಳು ಬಲಿಯಾಗಿದ್ದಾರೆ.
ಸರ್ಕಾರೇತರ ಸಂಸ್ಥೆಯೊಂದು ಮಾಹಿತಿ ಹಕ್ಕು ಕಾಯಿದೆ ಅನ್ವಯ ಕೇಳಿದ ಪ್ರಶ್ನೆಗೆ ಏಮ್ಸ್ ಈ ಆತಂಕಕಾರಿ ಮಾಹಿತಿಯನ್ನು ಹೊರಗೆಡವಿದೆ. 2006 ಜನವರಿ 1ರಿಂದ ಈ ಹೊಸ ವೈದ್ಯಕೀಯ ಪ್ರಯೋಗಕ್ಕಾಗಿ 4,142 ಮಕ್ಕಳನ್ನು ನೋಂದಾಯಿಸಿಕೊಳ್ಳಲಾಗಿತ್ತು. ಇವರಲ್ಲಿ ಒಂದು ವರ್ಷ ವಯಸ್ಸಿನ 3,000 ಮಕ್ಕಳಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.
ವೈದ್ಯಕೀಯ ಪ್ರಯೋಗಕ್ಕಾಗಿ ಆಯ್ಕೆಯಾದ ಮಕ್ಕಳಲ್ಲಿ ಇನ್ನೂ ಮೊದಲ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದ ಕಂದಮ್ಮಗಳ ಸಂಖ್ಯೆ 2,728ರಷ್ಟಿದೆ. ಪ್ರಯೋಗಕ್ಕೆ ಒಳಗಾಗುತ್ತಿರುವ ಮಕ್ಕಳ ಸಾವಿನ ಪ್ರಮಾಣ ಶೇ.1.18ರಷ್ಟಿದೆ ಎಂದು ಎಂದು ಏಮ್ಸ್ನ ಮಾಹಿತಿಯಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕೇಂದ್ರ ವೈದ್ಯಕೀಯ ಸಚಿವ ಅನ್ಬುಮಣಿ ರಾಮ್ದಾಸ್ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
(ಏಜೆನ್ಸೀಸ್)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications