ಒಲಿಂಪಿಕ್ಸ್ : ರಷ್ಯಾದ ಎಲೆನಾ ನೂತನ ವಿಶ್ವದಾಖಲೆ
ಬೀಜಿಂಗ್, ಆ. 19 : ರಷ್ಯಾದ ಎಲೆನಾ ಇಸಿನ್ ಬಯೆವಾ ಅವರು ಪೋಲ್ ವಾಲ್ಟಿಂಗ್ ಸ್ಪರ್ಧೆಯಲ್ಲಿ ತಮ್ಮದೇ ಹಳೆಯ ದಾಖಲೆಯನ್ನು ಮುರಿದು ನೂತನ ವಿಶ್ವದಾಖಲೆ ಬರೆಯುವ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನ ಪದಕ ಗಳಿಸಿದ್ದಾರೆ.
ಮಂಗಳವಾರ ನಡೆದ ಸ್ಪರ್ಧೆಯಲ್ಲಿ ರಷ್ಯಾದ ಪೋಲ್ ವಾಲ್ಟಿಂಗ್ ಪಟು 26ರ ಹರೆಯದ ಎಲೆನಾ ಇಸಿನ್ ಬಯೆವಾ ಅವರು 5.05 ಮೀ ಎತ್ತರ ಸ್ಪರ್ಧೆಯಲ್ಲಿ ಗೆಲುವು ಸಾಧಿಸುವ ಮೂಲಕ ತಮ್ಮದೇ ಹಳೆಯ ದಾಖಲೆಯನ್ನು ಮುರಿದರು. ಕಳೆದ ವರ್ಷ ಮೊನಾಕೂದಲ್ಲಿ ನಡೆದ ಪೋಲ್ ವಾಲ್ಟಿಂಗ್ ಸ್ಪರ್ಧೆಯಲ್ಲಿ 5.04 ಎತ್ತರ ಜಿಗಿದು ಪ್ರಶಸ್ತಿ ಪಡೆದುಕೊಂಡಿದ್ದರು. ಕಳೆದ ನಾಲ್ಕು ವರ್ಷದಿಂದ ಎಲೆನಾ ಇಸಿನ್ ಬಯೆವಾ ಅವರಿಗೆ ಪೋಲ್ ವಾಲ್ಟಿಂಗ್ ಸ್ಪರ್ಧೆಯಲ್ಲಿ ಎದುರಾಳಿಗಳು ಇಲ್ಲದಂತಾಗಿದೆ. 2004 ರಿಂದ ಇವರೆ ಚಿನ್ನದ ಪದಕವನ್ನು ಪಡೆದುಕೊಳ್ಳುತ್ತಿದ್ದಾರೆ.
ಚಿನ್ನದ ಪದಕ ಪಡೆದಿರುವುದಕ್ಕೆ ಸಂತಸ ವ್ಯಕ್ತಪಡಿಸುವ ಎಲೆನಾ ಇಸಿನ್ ಬಯೆವಾ ಅವರು, ಪೋಲ್ ವಾಲ್ಟಿಂಗ್ ಸ್ಪರ್ಧೆಯಲ್ಲಿ ಏಕೈಕ ಆಟಗಾರ್ತಿ ಎಂಬ ಹೆಗ್ಗಳಿಕೆಯನ್ನು ಉಳಿಸಿಕೊಂಡು ಹೋಗುವೆ ಎಂದು ವಿಶ್ವಾಸದಿಂದ ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಒಲಿಂಪಿಕ್ಸ್ :ಲಾಂಗ್ ಜಂಪ್ ಪಟು ಅಂಜು ಹೊರಕ್ಕೆ
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications