ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಿಪ್ಪು ಹೆಸರಿನಲ್ಲಿ ಪ್ರಶಸ್ತಿ ಘೋಷಿಸಲು ಮನವಿ

By Staff
|
Google Oneindia Kannada News

ಬೆಂಗಳೂರು, ಅ.10:ಟಿಪ್ಪು ಸುಲ್ತಾನ್ ಹುಟ್ಟು ಹಬ್ಬದಂದು ಸರ್ಕಾರಿ ರಜೆ ಹಾಗೂ ಅವರ ಜನ್ಮದಿನವನ್ನು ಸರ್ಕಾರದ ವತಿಯಿಂದ ಆಚರಿಸಬೇಕು ಎಂದು ಹಜ್, ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಪ್ರೊ.ಮುಮ್ತಾಜ್ ಆಲಿಖಾನ್ ಮುಖಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.

ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡವರಿಗೆ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಪ್ರಶಸ್ತಿ ಘೋಷಿಸಬೇಕು. ಹಾಗೆಯೇ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ಇದ್ದು ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X