ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಿಳೆಯರಿಗಾಗಿ ಬೇಕರಿ ತರಬೇತಿ ಕಾರ್ಯಕ್ರಮ

By Staff
|
Google Oneindia Kannada News

ಬೆಂಗಳೂರು, ಅ.16: ಕೃಷಿ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶನಾಲಯದ ಬೇಕರಿ ತರಬೇತಿ ಕೇಂದ್ರವು ಮಹಿಳೆಯರಿಗಾಗಿ ಗೃಹಮಟ್ಟದ 3 ದಿನಗಳ ಬೇಕರಿ ತರಬೇತಿ ಕಾರ್ಯಕ್ರಮವನ್ನು ಅಕ್ಟೋಬರ್ 20 ರಿಂದ 22 ರವರೆಗೆ ಹಮ್ಮಿಕೊಂಡಿದೆ.

ಈ ತರಬೇತಿಯಲ್ಲಿ ಬ್ರೆಡ್, ಬನ್, ಪಪ್ಸ್, ಕೇಕ್, ವಿಶೇಷ ಬಿಸ್ಕತ್ತುಗಳು, ರೋಲ್ಸ್‌ಗಳು ಮತ್ತಿತರ ಆಕರ್ಷಕ ಬೇಕರಿ ಪದಾರ್ಥಗಳ ತಯಾರಿಕೆಯ ಕಲಿಸಲಾಗುವುದು. ಅಭ್ಯರ್ಥಿಗಳು ಸ್ವತಃ ಪದಾರ್ಥ ತಯಾರಿಸುವ ಮೂಲಕ ಕಲಿಸುವ ಸೌಲಭ್ಯವಿದೆ. ಹೆಚ್ಚಿನ ವಿವರಗಳಿಗೆ ಸಂಯೋಜಕರು, ಬೇಕರಿ ತರಬೇತಿ ಕೇಂದ್ರ, ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವ ವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು-21 ಇವರನ್ನು 93513370 ದೂರವಾಣಿ ಸಂಖ್ಯೆಯ ಮೂಲಕ ಸಂಪರ್ಕಿಸಬಹುದಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X