ಸ್ವಯಂಚಾಲಿತ ಹವಾಮಾನ ಕೇಂದ್ರಕ್ಕೆ ಚಾಲನೆ

ದೊಡ್ಡಬಳ್ಳಾಪುರ, ಅ.22: ದೊಡ್ಡಬಳ್ಳಾಪುರ ತಾಲ್ಲೂಕಿಗೆ ಸೇರಿದ ಹಡೋಣಹಳ್ಳಿಯಲ್ಲಿ ಸ್ವಯಂ ಚಾಲಿತ ಹವಾಮಾನ ಕೇಂದ್ರಕ್ಕೆ(ಎಡಬ್ಲ್ಯುಎಸ್) ಮಂಗಳವಾರ ಚಾಲನೆ ನೀಡಲಾಯಿತು. ಈ ಹವಾಮಾನ ಕೇಂದ್ರ ಮೂಲಕ ವಾತಾವರಣದ ತಾಪಮಾನ, ಗಾಳಿಯ ವೇಗ, ತೇವಾಂಶ ಹಾಗೂ ಒತ್ತಡವನ್ನು ತಿಳಿಯಬಹುದು ಎಂದು ಗಾಂಧಿ ವಿಜ್ಞಾನ ಕೇಂದ್ರದ ಜೈವಿಕ ಸಂಪನ್ಮೂಲ ವಿಭಾಗದ ಯೋಜನಾ ನಿರ್ದೇಶಕ ಡಾ.ನಾರಾಯಣ ಗೌಡ ವಿವರಿಸಿದರು. ಈ ಸಂದರ್ಭದಲ್ಲಿ ಕೃಷಿ ಮಹಾವಿಶ್ವವಿದ್ಯಾಲಯ ನಿರ್ದೇಶಕ ಡಾ.ಆರ್. ಗೋವಿಂದನ್ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+