ಸಚಿನ್ ಕಿಡ್ನಾಪ್ ಮಾಡಲು ಜೈಷ್ ಸಂಚು

JEM threatens to kidnap Sachin Tendulkarನಾಗಪುರ, ನ. 3 : ಭಾರತ ಕ್ರಿಕೆಟ್ ತಂಡದ ಕ್ರಿಕೆಟ್ ಆಟಗಾರ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಭಯೋತ್ಪಾದಕ ಸಂಘಟನೆಯೊಂದು ಅಪಹರಿಸುವುದಾಗಿ ಬೆದರಿಕೆಯೊಡ್ಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಚಟುವಟಿಕೆ ಹೊಂದಿರುವ ಭಯೋತ್ಪಾದಕ ಸಂಘಟನೆ ಜೈಷ್-ಇ-ಮೊಹಮ್ಮದ್ ಸಚಿನ್ ರನ್ನು ಕಿಡ್ನಾಪ್ ಮಾಡುವುದಾಗಿ ಹೇಳಿರುವುದನ್ನು ನಾಗಪುರ ಪೊಲೀಸ್ ಆಯುಕ್ತ ದೀಕ್ಷಿತ್ ದೃಢಪಡಿಸಿದ್ದಾರೆ.

ನವೆಂಬರ್ 6ರಿಂದ ಗಾವಸ್ಕರ್-ಬಾರ್ಡರ್ ಟೆಸ್ಟ್ ಕ್ರಿಕೆಟ್ ಸರಣಿಯ ನಾಲ್ಕನೇ ಮತ್ತು ಅಂತಿಮ ಪಂದ್ಯವನ್ನು ಆಡುತ್ತಿದೆ. ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ನೀಡಿರುವ ಭದ್ರತೆಯನ್ನು ಇನ್ನಷ್ಟು ಬಲಪಡಿಸಲಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+